ಧನುರ್ಧಾರಿ ಭಾರ್ಗವರಾಮ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಆ.15
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಶನಿವಾರ ಧನುರ್ಧಾರಿ ಭಾರ್ಗವರಾಮ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.