ಲೋಕಬಂಧು ನ್ಯೂಸ್ | ಬೆಂಗಳೂರು, ಆ.7
ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಗಾಯತ್ರಿ ಶಾಂತೇಗೌಡ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಇದ್ದರು.
