ಲೋಕಬಂಧು ನ್ಯೂಸ್ | ಬೆಂಗಳೂರು, ಆ.28
ಸಂವಿಧಾನಕ್ಕೆ ತಲೆಬಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಚಾರ ಘೋಷಣೆ ಮಾಡಿದ್ದು, 'ನಾನು ನಮ್ಮ ಪಕ್ಷಕ್ಕೆ ಮುಜುಗರ ಆಗಬಾರದು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಯಾವುದೇ ಹಿನ್ನಡೆ ಆಗಬಾರದು ಎಂಬ ಒಂದೇ ಕಾರಣಕ್ಕೆ ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ.
ನಾನು ದಲಿತ, ಆದಿವಾಸಿ ಸಮುದಾಯದಿಂದ ಬಂದವನು. ನಾನು ನನ್ನ ರಾಜೀನಾಮೆಯನ್ನು ಮುಖ್ಯಮಂತ್ರಿಗೆ ಸಲ್ಲಿಸುತ್ತಿದ್ದೇನೆ'ಎಂದು ಕಣ್ಣೀರು ಹಾಕಿದರು
