ಪೂತನಾ ಸಂಹಾರಕ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಆ.23
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ ಪೂತನಾ ಸಂಹಾರಕ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.