ಲೋಕಬಂಧು ನ್ಯೂಸ್ ಉಡುಪಿ, ಆ.31
ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನೆ ಪ್ರಯುಕ್ತ ರಥಬೀದಿಯಲ್ಲಿ ರಥೋತ್ಸವ ನಡೆಯಿತು.
ಪರ್ಯಾಯ ಪೀಠಾಧೀಶ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ರಥೋತ್ಸವದಲ್ಲಿ ಪಾಲ್ಗೊಂಡರು.
ಸಂಪ್ರದಾಯದಂತೆ ಕೃಷ್ಣ ಮಠದ ಚಂದ್ರಶಾಲೆಯಲ್ಲಿ ರಾಯರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದರು.