ಲೋಕಬಂಧು ನ್ಯೂಸ್ | ಉಡುಪಿ, ಆ.9
ಪರ್ಯಾಯ ಶೀರೂರು ಶ್ರೀಕೃಷ್ಣ ಮಠ ಆಶ್ರಯದಲ್ಲಿ ನಡೆಯುವ ಜಗದೊಡೆಯನ ಜನ್ಮಾಷ್ಟಮಿ
ಸಂಭ್ರಮ- ಶ್ರೀಕೃಷ್ಣ ಜನ್ಮಾಷ್ಟಮಿ ವಿಟ್ಲಪಿಂಡಿ ಪ್ರಯುಕ್ತ ವಿವಿಧ ಸ್ಪರ್ಧೆಗಳು ನಡೆಯುತ್ತಿದ್ದು, ರಂಗೋಲಿ ಸ್ಪರ್ಧೆ ನಡೆಯಿತು.
ಪರ್ಯಾಯ ಪೀಠಾಧೀಶ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಸ್ಪರ್ಧೆ ನಡೆಯುವ ಸಂದರ್ಭದಲ್ಲಿ ಆಗಮಿಸಿ, ವೀಕ್ಷಿಸಿದರು.
ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ನೀಡಿದರು.
.jpg)
.jpg)