ರನ್ನದ ತೊಟ್ಟಿಲಲಿ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಆ.27
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಗುರುವಾರ ಉಡುಪಿ ಶ್ರೀಕೃಷ್ಣನಿಗೆ ರನ್ನದ ತೊಟ್ಟಿಲಲಿ ಕೃಷ್ಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.