ರಾಯರಿಗೊಲಿದ ಗೋವಿಂದ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಆ.30
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ ರಾಯರಿಗೊಲಿದ ಗೋವಿಂದ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.