ಲೋಕಬಂಧು ನ್ಯೂಸ್ ಸಾಗರ, ಆ.5
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಲಹೆ ಮೇರೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದರಿಂದ
ಸಚಿವ ಸ್ಥಾನ ತಪ್ಪಿದ್ದ ಹಿನ್ನೆಲೆಯಲ್ಲಿ ಸೋಮವಾರ ತನ್ನ ಶಾಸಕ ಸ್ಥಾನ ಹಾಗೂ ಅರಣ್ಯ ಮತ್ತು ಕೈಗಾರಿಕಾ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಮಂಗಳವಾರ ಮುಖ್ಯಮಂತ್ರಿ ಭೇಟಿ ನಂತರ ರಾಜೀನಾಮೆ ನೀಡುವ ತಮ್ಮ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ.
ಸಿಎಂ ಡಿ.ಕೆ. ಶಿವಕುಮಾರ್ ಫೋನ್ ಮೂಲಕ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಬೇಡ, ತಾಳ್ಮೆ ಇರಲಿ ಎಂದು ಹೇಳಿದ್ದಲ್ಲದೆ ಮನೆಗೆ ಕರೆಸಿಕೊಂಡು ಕೆಲವು ಸಲಹೆ ನೀಡಿದ್ದಾರೆ ಎಂದು ಬೇಳೂರು ತಿಳಿಸಿದ್ದಾರೆ.
