ಸಾಗರಮಥನದಿ ಮಂದರಧಾರಿ‌‌ ಕೂರ್ಮ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಆ.8
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಶನಿವಾರ ಸಾಗರಮಥನದಿ ಮಂದರಧಾರಿ ಕೂರ್ಮ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.