ಪೌರಾಯುಕ್ತರಾಗಿ ಸಂತೋಷ್ ನೇಮಕ

ಲೋಕಬಂಧು ನ್ಯೂಸ್ | ಉಡುಪಿ, ಆ.5
ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ ಅವರನ್ನು ರಾಜ್ಯ ನಗರಾಭಿವೃದ್ಧಿ ಇಲಾಖೆಗೆ ವರ್ಗಾಯಿಸಿದ್ದು, ನೂತನ ಪೌರಾಯುಕ್ತರಾಗಿ ಸಂತೋಷ್ ಎಸ್.ಡಿ. ನೇಮಕಗೊಂಡಿದ್ದಾರೆ.
ಅವರು ದ.ಕ. ಜಿಲ್ಲೆಯ ಉಳ್ಳಾಲ ನಗರಸಭೆ ಪೌರಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.