ಶುಕ್ಲಾಂಬರಧರ ಗೋಪಾಲ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಆ.5
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಬುಧವಾರ ಶುಕ್ಲಾಂಬರಧರ ಗೋಪಾಲ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.