ಗಾಯಕ ‌ಹನುಮ‌ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಆ.29
ಶ್ರಾವಣ ಶನಿವಾರ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದ ಶ್ರೀ ಮುಖ್ಯಪ್ರಾಣ ದೇವರಿಗೆ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಗಾಯಕ ಹನುಮ ವಿಶೇಷ ಅಲಂಕಾರ ಮಾಡಿ ಪೂಜಿಸಿದರು.