ಲೋಕಬಂಧು ನ್ಯೂಸ್ ಉಜಿರೆ, ಆ.21
ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿ, ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಸುಬ್ರಹ್ಮಣ್ಯಕ್ಕೆ ಪ್ರಯಾಣ ಮಾಡಿದರು.