ವಜ್ರಕವಚ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಆ.1
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಶನಿವಾರ ವಜ್ರಕವಚ ಅಲಂಕಾರ ‌ಮಾಡಿ, ಮಹಾಪೂಜೆ ನೆರವೇರಿಸಿದರು.