ವಜ್ರಖಚಿತ ಕಡೆಗೋಲುಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಆ.11
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಮಂಗಳವಾರ‌ ವಜ್ರಖಚಿತ ಕಡೆಗೋಲುಕೃಷ್ಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.