ಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ

ಲೋಕಬಂಧು ನ್ಯೂಸ್ ಉಡುಪಿ
ಆಂಧ್ರಪ್ರದೇಶದ ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಯುವಜನ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ, ನಟಿ ರೋಜಾ ಸೆಲ್ವಮಣಿ ಅವರು ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.