ಲೋಕಬಂಧು ನ್ಯೂಸ್ ಉಡುಪಿ
ತೆಲಂಗಾಣ ರಾಜ್ಯ ಸರ್ಕಾರದ ಪರಿಶಿಷ್ಟ ಜಾತಿ ಅಭಿವೃದ್ಧಿ ಮತ್ತು ಬುಡಕಟ್ಟು ಕಲ್ಯಾಣ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರು ಹಾಗೂ ಅಲ್ಪಸಂಖ್ಯಾತರ ಸಬಲೀಕರಣ ಇಲಾಖೆ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಅವರು ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಅವರನ್ನು ಶ್ರೀಮಠದ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಠದ ದಿವಾನ ಡಾ.ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಹಾಗೂ ವೆಂಕಟರಮಣ ಮುಚ್ಚಿಂತ್ತಾಯ ಇದ್ದರು.