ಅನಂತೋಪವೇಶಿನೀ ನಾರಾಯಣೀ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಸೆ.25
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಶುಕ್ರವಾರ ಅನಂತೋಪವೇಶಿನೀ ನಾರಾಯಣೀ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.