ಬಲಿಯ‌ ಮೆಟ್ಟಿದ ತ್ರಿವಿಕ್ರಮ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಸೆ.25
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಗುರುವಾರ ಬಲಿಯ ಮೆಟ್ಟಿದ ತ್ರಿವಿಕ್ರಮ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.