ಬೆಣ್ಣೆ‌ ಮೆಲುವ ಮುದ್ದುಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಸೆ.1
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಂಗಳವಾರ ಉಡುಪಿ ಶ್ರೀಕೃಷ್ಣನಿಗೆ ಬೆಣ್ಣೆ‌ ಮೆಲುವ ಮುದ್ದುಕೃಷ್ಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.