ಭವಬಂಧನಕೆ ಸಿಲುಕದ ದಾಮೋದರ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಸೆ.9
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರ ಉಡುಪಿ ಶ್ರೀಕೃಷ್ಣನಿಗೆ ಭವಬಂಧನಕೆ ಸಿಲುಕದ ದಾಮೋದರ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.