ಮುಖ್ಯಮಂತ್ರಿಯಿಂದ ಗಣಪತಿ ದರ್ಶನ

ಲೋಕಬಂಧು ನ್ಯೂಸ್ ಬೆಂಗಳೂರು, ಸೆ.14
ಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಬಸವನಗುಡಿಯ ದೊಡ್ಡ ಗಣಪತಿ ದೇಗುಲಕ್ಕೆ ಸೋಮವಾರ ರಾತ್ರಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಜೊತೆಗಿದ್ದರು.