ಲೋಕಬಂಧು ನ್ಯೂಸ್ | ಉಡುಪಿ, ಸೆ.5
ಉಡುಪಿ ರಥಬೀದಿಯ ಐರೋಡಿ ರಾಧಾಕೃಷ್ಣ ಪೈ ಸಂಸ್ಥೆಯಲ್ಲಿ ಸುಮಾರು 49 ವರ್ಷ ಕಾಲ ಸೇವೆ ಸಲ್ಲಿಸಿದ್ದ ಅವರು, ಉಡುಪಿ ಜಿಲ್ಲೆಯ ನೂರಾರು ದೇವಾಲಯಗಳು ಹಾಗೂ ದೈವಸ್ಥಾನಗಳ ವಿಗ್ರಹಗಳ ಅಳತೆಯನ್ನು ಖರಾರುವಕ್ಕಾಗಿ ಅಳೆದು, ಬೆಳ್ಳಿ ಹಾಗೂ ಇತರ ಲೋಹಗಳ ಕವಚ ನಿರ್ಮಿಸುವ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆ ಮೂಲಕ ಧಾರ್ಮಿಕ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸೇವೆ ಗಮನಾರ್ಹವಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
