ಕಚ್ಚೆಧಾರಿ ವಜ್ರಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಸೆ.13
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ ಕಚ್ಚೆಧಾರಿ ವಜ್ರಕೃಷ್ಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.