ಕಾಳೀಯಮರ್ದನ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಬುಧವಾರ ಕಾಳೀಯಮರ್ದನ ಕೃಷ್ಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.