ಕಾಷಾಯವಸ್ತ್ರಶೋಭಿತ ವಜ್ರಧರ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಶನಿವಾರ ಕಾಷಾಯವಸ್ತ್ರಶೋಭಿತ ವಜ್ರಧರ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.