ಲೋಹಿತಾಂಬರಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಸೆ.15
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಮಂಗಳವಾರ ಲೋಹಿತಾಂಬರಕೃಷ್ಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.