ಪೇಜಾವರ ಶ್ರೀಗಳ‌ ಭೇಟಿ

ಲೋಕಬಂಧು ನ್ಯೂಸ್ | ನವದೆಹಲಿ, ಸೆ.11
ಇಲ್ಲಿನ ವಸಂತಕುಂಜ್ ಶ್ರೀಕೃಷ್ಣ ಧಾಮದಲ್ಲಿ 39ನೇ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಪ್ರಸಾದ್ ನೇತ್ರಾಲಯ ಸಮೂಹ ಕಣ್ಣಿನ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ಹಾಗೂ ರಾಜ್ಯ 'ವಿಷನ್ ಕಮಿಟಿ' ಅಧ್ಯಕ್ಷ ಡಾ.ಕೃಷ್ಣ ಪ್ರಸಾದ್ ಕೂಡ್ಲು ಅವರು ಭೇಟಿಯಾಗಿ, ಅನುಗ್ರಹ ಮಂತ್ರಾಕ್ಷತೆ ಪಡೆದರು.