ಲೋಕಬಂಧು ನ್ಯೂಸ್ | ಉಡುಪಿ, ಸೆ.20
ನಗರದ ಕಿನ್ನಿಮೂಲ್ಕಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಗಣಪತಿಕಟ್ಟೆಯಲ್ಲಿ ನಡೆಯುತ್ತಿರುವ ಗಣೇಶೋತ್ಸವಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಅಮೃತಾ ಕೃಷ್ಣಮೂರ್ತಿ ಮೊದಲಾದವರಿದ್ದರು.
.jpg)
.jpg)
.jpg)