ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಗುರುವಾರ ಕಡಿಯಾಳಿಯ ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.
ಸಮಿತಿ ಅಧ್ಯಕ್ಷ ಪ.ವಸಂತ ಭಟ್, ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ, ವಜ್ರಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಗಿರೀಶ್ ಅಂಚನ್, ಮಾಜಿ ಶಾಸಕ ರಘುಪತಿ ಭಟ್, ಡಾ.ರವಿರಾಜ ಆಚಾರ್ಯ ಮೊದಲಾದವರಿದ್ದರು