ತುಳಸೀಧಾಮಭೂಷಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಸೆ.6
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ ತುಳಸೀಧಾಮಭೂಷಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.