ವಜ್ರಬಾಲಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಸೆ.5
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶ್ರೀಕೃಷ್ಣ ಲೀಲೋತ್ಸವ ವಿಟ್ಲಪಿಂಡಿ ಮಹೋತ್ಸವ ಅಂಗವಾಗಿ ಶನಿವಾರ ಉಡುಪಿ ಶ್ರೀಕೃಷ್ಣನಿಗೆ ವಜ್ರಬಾಲಕೃಷ್ಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.