ಯೋ ಸೌ ವಜ್ರಧರೋ ದೇವಃ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಸೆ.19
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಶನಿವಾರ ಯೋ ಸೌ ವಜ್ರಧರೋ ದೇವಃ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.