ವಜ್ರಾಂಗಿ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಸೆ.12
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶನಿವಾರ ಉಡುಪಿ ಶ್ರೀಕೃಷ್ಣನಿಗೆ ವಜ್ರಾಂಗಿ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.