ವ್ಯಾಸಗಣಪತಿ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಸೆ.14
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಗಣೇಶ ಚತುರ್ಥಿ ಅಂಗವಾಗಿ ಉಡುಪಿ ಶ್ರೀಕೃಷ್ಣನಿಗೆ ಸೋಮವಾರ ವ್ಯಾಸಗಣಪತಿ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.