ಕೃಷ್ಣನಿಗೆ ಸ್ತನ್ಯಪಾನ ಮಾಡಿಸಿದ ಯಶೋದೆ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಸೆ.4
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶುಕ್ರವಾರ ಉಡುಪಿ ‌ಶ್ರೀಕೃಷ್ಣನಿಗೆ ಸ್ತನ್ಯಪಾನ ಮಾಡಿಸಿದ ಯಶೋದೆ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.