ಲೋಕಬಂಧು ನ್ಯೂಸ್ | ಉಡುಪಿ
ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರ 21ನೇ ಜನ್ಮ ನಕ್ಷತ್ರ ಪ್ರಯುಕ್ತ ಬುಧವಾರ ಶ್ರೀಕೃಷ್ಣ ಮಠದಲ್ಲಿ ವಿರಜಾ ಹೋಮ ಮತ್ತು ಮೃತ್ಯುಂಜಯ ಹೋಮ ನಡೆಯಿತು.
ಪರ್ಯಾಯ ಶೀರೂರು ಮಠದ ದಿವಾನ ಡಾ.ಉದಯಕುಮಾರ್ ಸರಳತ್ತಾಯ, ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಮೊದಲಾದವರಿದ್ದರು.
