ಮಯೂರ ವಾಹಿನಿ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ
ಅದಮಾರು ಮಠದ ಆಡಳಿತಕ್ಕೊಳಪಟ್ಟ ಕುಂಜಾರುಗಿರಿ ಶ್ರೀ ದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಎಂಟನೆಯ ದಿನ ಭಾನುವಾರ ಶ್ರೀದೇವಿಗೆ‌ ಮಯೂರ ವಾಹಿನಿ ಅಲಂಕಾರ ಮಾಡಲಾಗಿತ್ತು.