ಲೋಕಬಂಧು ನ್ಯೂಸ್ ಬೆಂಗಳೂರು
ಇ-ಕೆವೈಸಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 'ಅನ್ನಸೇವೆ' ಆ್ಯಪ್ ಬಿಡುಗಡೆ ಮಾಡಿದೆ.ಸರ್ವರ್ ಸಮಸ್ಯೆಯಿಂದ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಈ ವ್ಯವಸ್ಥೆ ಜಾರಿಗೆ ತರಲಾಗಿದೆ.
ಸದ್ಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಹಾವೇರಿ, ಕಾರವಾರ, ಬಳ್ಳಾರಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಆ್ಯಪ್ ಲಭ್ಯವಿದೆ. ಮನೆಯಿಂದಲೇ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ. 20 ದಿನಗಳ ಬಳಿಕ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲೂ ಆಪ್ ಸೇವೆ ಲಭ್ಯವಾಗಲಿದೆ ಎಂದು