ಸಮಾಚಾರ
ಕಟೀಲು ದುರ್ಗೆಯಾದ ಕೃಷ್ಣ!
Wednesday, October 14, 2026
ಲೋಕಬಂಧು ನ್ಯೂಸ್ | ಉಡುಪಿ
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಶರನ್ನವರಾತ್ರಿಯ ನಾಲ್ಕನೇ ದಿನವಾದ ಬುಧವಾರ ಕಟೀಲು ದುರ್ಗೆ (ಕಟೀಲ್ದಪ್ಪೆ) ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.