ಲೋಕಬಂಧು ನ್ಯೂಸ್ | ಉಡುಪಿ
ಉಡುಪಿ ಶ್ರೀಕೃಷ್ಣ ಮಠದ ಭೋಜನ ಶಾಲೆಯಲ್ಲಿ ಪಾರುಪತ್ಯಗಾರರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಅವರು ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಬಾಯಿರಿಯವರ ನಿಧನಕ್ಕೆ ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು, ಪುತ್ತಿಗೆ, ಪೇಜಾವರ, ಫಲಿಮಾರು, ಅದಮಾರು, ಸೋದೆ ಮತ್ತು ಕೃಷ್ಣಾಪುರ ಶ್ರೀಪಾದರು ಸಂತಾಪ ವ್ಯಕ್ತಪಡಿಸಿ ಸದ್ಗತಿಯನ್ನು ಪ್ರಾರ್ಥಿಸಿದ್ದಾರೆ.
ಉಡುಪಿ ಯುವ ಬ್ರಾಹ್ಮಣ ಪರಿಷತ್, ತಾಲೂಕು ಬ್ರಾಹ್ಮಣ ಮಹಾಸಭಾ, ಪುತ್ತೂರು ವಲಯ ಬ್ರಾಹ್ಮಣ ಸಮಿತಿ ಸಂತಾಪ ವ್ಯಕ್ತಪಡಿಸಿವೆ.
