ಅಂಬಾರಿಯೇರಿದ ಶ್ರೀಕೃಷ್ಣ

ಲೋಕಬಂಧು ನ್ಯೂಸ್ | ಉಡುಪಿ
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ವಿಜಯ ದಶಮಿಯಂದು ಬುಧವಾರ‌ ಅಂಬಾರಿಯೇರಿದ ಶ್ರೀಕೃಷ್ಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.