ಸಿಂಹವಾಹಿನಿ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ
ಅದಮಾರು ಮಠದ ಆಡಳಿತಕ್ಕೊಳಪಟ್ಟ ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಏಳನೆಯ ದಿನ ಶನಿವಾರ ಶ್ರೀದೇವಿಯನ್ನು ಸಿಂಹವಾಹಿನಿ ಅಲಂಕಾರ ಮಾಡಲಾಗಿತ್ತು.