ದಧಿಮಥನದಲ್ಲಿ ಮಗ್ನಳಾದ ಯಶೋದೆ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಶುಕ್ರವಾರ‌ ದಧಿಮಥನದಲ್ಲಿ ಮಗ್ನಳಾದ ಯಶೋದೆ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.