ಲೋಕಬಂಧು ನ್ಯೂಸ್ | ಉಡುಪಿ
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಗೋವುಗಳನ್ನು ಅಲಂಕರಿಸಿ ವಿಶೇಷ ನೈವೇದ್ಯ ಸಮರ್ಪಿಸಿ ಪೂಜಿಸಿ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಮಠದ ದಿವಾನ ಡಾ.ಉದಯಕುಮಾರ್ ಸರಳತ್ತಾಯ, ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರ್ ಹಾಗೂ ಮಠದ ಸಿಬ್ಬಂದಿ ಮತ್ತು ಗೋಪಾಲಕರು ಉಪಸ್ಥಿತರಿದ್ದರು.
%20at%20Krishna%20Matha%20(2).jpg)
%20at%20Krishna%20Matha%20(1).jpg)