ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಿಗೆ ಅಭಿನಂದನೆ

ಲೋಕಬಂಧು ನ್ಯೂಸ್ ಉಡುಪಿ
ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಡಾ. ಹೇಮಾಂಗ್ ಜೋಶಿ ಅವರನ್ನು ಉಡುಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ನೇತೃತ್ವದ ಉಡುಪಿ ಜಿಲ್ಲಾ ಯುವ ಮೋರ್ಚಾ ತಂಡ ದೆಹಲಿಯಲ್ಲಿ ಭೇಟಿ ಮಾಡಿ ಶುಭ ಹಾರೈಸಲಾಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ರಶ್ಮಿ ಸಾಮಂತ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಗುರುರಾಜ್ ಮಾಡ, ಪೃಥ್ವಿರಾಜ್ ಮಣಿಪಾಲ್ ಇದ್ದರು.