ವಜ್ರಕವಚಧಾರಿ ಗೋಪಾಲಕೃಷ್ಣ

ಲೋಕಬಂಧು ನ್ಯೂಸ್ | ಉಡುಪಿ
ಪರ್ಯಾಯ ಪೀಠಾಧೀಶ ಶೀರೂರು ಮಠಾಧಿಪತಿ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಶನಿವಾರ‌ ವಜ್ರಕವಚಧಾರಿ ಗೋಪಾಲಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.