ವಜ್ರಕವಚಾಲಂಕೃತ ಶ್ರೀಹರಿ

ಲೋಕಬಂಧು ನ್ಯೂಸ್ | ಉಡುಪಿ
ಪರ್ಯಾಯ ಪೀಠಾಧೀಶ ಶೀರೂರು ಮಠಾಧಿಪತಿ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಗುರುವಾರ‌ ವಜ್ರಕವಚಾಲಂಕೃತ‌ ಶ್ರೀಹರಿ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.