ಲೋಕಬಂಧು ನ್ಯೂಸ್ | ಮೂಡುಬಿದಿರೆ
ಬೀದರ್‌ನಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡ ಪ್ರಶಸ್ತಿ ಪಡೆದುಕೊಂಡಿತು.
ಸ್ಪರ್ಧೆಯ ಫಲಿತಾಂಶ
ಟ್ರೆಡಿಶನಲ್: ಬಾಲಕರ ವಿಭಾಗದಲ್ಲಿ ಶಿವಕುಮಾರ್ ವಿ.ಜಿ.- ಪ್ರಥಮ
ಆರ್ಟಿಸ್ಟಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕಾ ಜೆ.ಎಂ ಮತ್ತು ಅನನ್ಯ ಎಸ್.ಜಿ.-ಪ್ರಥಮ
ರಿದಮಿಕ್ ಪೇರ್: ಬಾಲಕರ ವಿಭಾಗದಲ್ಲಿ ಶ್ರೀವತ್ಸರಾಜ್ ಮತ್ತು ಪೃಥ್ವಿಚಾರ್ ಎನ್.- ಪ್ರಥಮ
ರಿದಮಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕಾ ಜೆ.ಎಂ. ಮತ್ತು ಅನನ್ಯ ಎಸ್.ಜಿ.- ಪ್ರಥಮ
ಆರ್ಟಿಸ್ಟಿಕ್ ಸಿಂಗಲ್: ಬಾಲಕರ ವಿಭಾಗದಲ್ಲಿ ಶಿವಕುಮಾರ್ ವಿ.ಜಿ.- ದ್ವಿತೀಯ ಸ್ಥಾನ ಗಳಿಸಿದ್ದಾರೆ.
ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.
